ಅಭಿಪ್ರಾಯ / ಸಲಹೆಗಳು

ನಮ್ಮ ಬಗ್ಗೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ, ಮತ್ತು ಆರ್ಥಿಕ ಪರಿಸ್ಥಿತಿಯನ್ನು ಉತ್ತಮಪಡಿಸಲು ಕರ್ನಾಟಕ ಸರ್ಕಾರವು ಭಾರತ ಸಂವಿಧಾನದ ಅನುಚ್ಛೇದ ಕಲಂ 15(4) ಮತ್ತು 16(4)ರ ಪ್ರಕಾರ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಸರ್ಕಾರದ ಆದೇಶ ಸಂಖ್ಯೆ ಸಕಇ 225 ಬಿಸಿಎ 2000, ದಿನಾಂಕ:30.3.2002ಗಳನ್ವಯ ಹಿಂದುಳಿದ ವರ್ಗಗೆ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಮತ್ತು ಸರ್ಕಾರಿ ನೇಮಕಾತಿಗಳಲ್ಲಿ ಈ ಕೆಳಕಂಡಂತೆ ಶೇಕಡ 28 ರಷ್ಟು ಮೀಸಲಾತಿ ಸೌಲಭ್ಯವನ್ನು ಕಲ್ಪಿಸಲಾಗಿರುತ್ತದೆ.

ವರ್ಗ

ಶೇಕಡ

ಪ್ರವರ್ಗ – 1 4%
ಪ್ರವರ್ಗ - 2ಎ 15%
ಪ್ರವರ್ಗ - 3ಎ 4%
ಪ್ರವರ್ಗ - 3ಬಿ 5%
ಒಟ್ಟು 28%

 

ಕರ್ನಾಟಕ ಸರ್ಕಾರವು ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ವರ್ಗಗಳು ಮತ್ತು ಇತರೆ ಹಿಂದುಳಿದ ವರ್ಗಗಳ ನೇಮಕಾತಿಗಳಲ್ಲಿ ಮೀಸಲಾತಿ ಇತ್ಯಾದಿ ಅಧಿನಿಯಮ 1990ನ್ನು 1.6.1992ರಿಂದ ಜಾರಿಗೆ ತಂದಿದೆ.

 

ಹಿಂದುಳಿದ ವರ್ಗಗಳಿಗೆ ಸಂವಿಧಾನದ ಅನುಚ್ಛೇದ 15(4) ಮತ್ತು 16(4)ರ ಪ್ರಕಾರ ಶಿಕ್ಷಣ ಮತ್ತು ನೇಮಕಾತಿಗಳಲ್ಲಿ ಸೂಕ್ತ ಪ್ರಾತಿನಿಧ್ಯ ನೀಡಲಾಗಿದೆಯೇ ಎನ್ನುವುದನ್ನು ಖಚಿತಪಡಿಸಿಕೊಳ್ಳಲು “ಮಾರ್ಗದರ್ಶನ ಹಾಗೂ ಉದ್ಯೋಗ ಜಾರಿ ಕೋಶವನ್ನು” ಈ ಇಲಾಖೆಯಲ್ಲಿ ಸ್ಥಾಪನೆ ಮಾಡಲಾಗಿದೆ. ಇಲಾಖೆಯ ತನಿಖಾ ತಂಡಗಳು ಕರ್ನಾಟಕ ರಾಜ್ಯ ಸರ್ಕಾರದ ಇಲಾಖೆಗಳ, ನಿಗಮಗಳ, ಸಹಕಾರ ಸಂಸ್ಥೆಗಳ, ಕಂಪನಿಗಳ, ಘೋಷಿತ ಸಂಸ್ಥೆಗಳ, ರಾಜ್ಯ ಸರ್ಕಾರದ ಉದ್ಯಮಗಳ ಹಾಗೂ ಇವುಗಳ ಘಟಕ ಕಛೇರಿಗಳ ಪರಿವೀಕ್ಷಣೆ ನಡೆಸಿ, ಮೀಸಲಾತಿ ಉಲ್ಲಂಘನೆಯಾದಂತಹ ಪ್ರಕರಣಗಳನ್ನು ಗುರುತಿಸಿ, ನಿಯಮಗಳ ಪ್ರಕಾರ ಕ್ರಮ ಜರುಗಿಸಲಾಗುತ್ತಿದೆ. 

ಇತ್ತೀಚಿನ ನವೀಕರಣ​ : 28-06-2019 12:23 PM ಅನುಮೋದಕರು: Joint Secretary


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಸರ್ಕಾರದ ಸಚಿವಾಲಯ ಹಿಂದುಳಿದ ವರ್ಗಳ ಕಲ್ಯಾಣ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080