ಅಭಿಪ್ರಾಯ / ಸಲಹೆಗಳು

ದೃಷ್ಟಿ ಮೂಲೋದ್ದೇಶಗಳು ಕಾರ್ಯಾಚರಣೆ

 

  1. ಹಿಂದುಳಿದ ವರ್ಗಗಳ ಜನಾಂಗವನ್ನು ಮುಖ್ಯವಾಹಿನಿಗೆ ತರುವುದು.
  2. ಹಿಂದುಳಿದ ವರ್ಗಗಳ ಜನರ ಆರ್ಥಿಕಾಭಿವೃದ್ಧಿಗಾಗಿ, ಸ್ವಯಂ  ಉದ್ಯೋಗ ಕೈಗೊಳ್ಳಲು ಸಾಲ ಮತ್ತು ಸಹಾಯಧನದ ನೆರವು ಒದಗಿಸುವುದು. ಹಿಂದುಳಿದ ವರ್ಗಗಳಿಗೆ ಸೇರಿದ ಸಾಂಪ್ರದಾಯಿಕ  ವೃತ್ತಿದಾರರ ಕೌಶಲ್ಯತೆ ಹೆಚ್ಚಿಸಿಕೊಳ್ಳಲು ಅಗತ್ಯ ತರಬೇತಿ ಮತ್ತು ಸಾಲ ಮತ್ತು ಸಹಾಯಧನದ ನೆರವು  ಹಾಗೂ ಹಿಂದುಳಿದ ವರ್ಗಗಳಿಗೆ  ಸೇರಿದ ಸಣ್ಣ ಮತ್ತು ಅತೀ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸುವುದು.
  3. ಹಿಂದುಳಿದ ವರ್ಗಗಳ ಜನರು ಸ್ವಯಂ ಉದ್ಯೋಗ ಕೈಗೊಳ್ಳಲು   ಸಹಾಯಧನ ಹಾಗೂ ರಿಯಾಯತಿ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡುವುದು ಮತ್ತು ವೃತ್ತಿ ಕೌಶಲ್ಯತೆ ಹೆಚ್ಚಿಸುವ ತರಬೇತಿ ನೀಡುವುದು.
  4. ಹಿಂದುಳಿದ ವರ್ಗಗಳಿಗೆ ಸೇರಿದ ಜನರ ಆರ್ಥಿಕ ಅಭಿವೃದ್ದಿ ಹೆಚ್ಚಿಸುವುದು.  
  5. ಹಿಂದುಳಿದ ವರ್ಗಗಳ ಜನರ ಆರ್ಥಿಕಾಭಿವೃದ್ಧಿಗಾಗಿ ಸರ್ಕಾರವು ಒದಗಿಸಿದ ಅನುದಾನದಲ್ಲಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುವುದು.

 

 

ಕಾರ್ಯನಿರ್ವಹಣೆ:

        ಹಿಂದುಳಿದ ವರ್ಗಗಳ ಜನರಿಗೆ ಸಾಲ ಸೌಲಭ್ಯ ಒದಗಿಸಲು ಅರ್ಜಿ ಅಹ್ವಾನಿಸಿ, ಅರ್ಹ ಅರ್ಜಿದಾರರನ್ನು ನಿಯಮಾನುಸಾರ ವಿವಿಧ ಆಯ್ಕೆ ಸಮಿತಿಗಳಿಂದ ಆಯ್ಕೆ ಮಾಡಿ, ಅವರು

        ಕೈಗೊಳ್ಳುವ ಉದ್ದೇಶ/ಆರ್ಥಿಕ ಚಟುವಟಿಕೆಗಳಿಗೆ ಆರ್ಥಿಕ ನೆರವು ಒದಗಿಸುವುದು. ಆರ್ಥಿಕ ನೆರವು ಪಡೆದುಕೊಂಡ ಫಲಾನುಭವಿಗಳು ಘಟಕ ಸ್ಥಾಪನೆ ಮಾಡಿಕೊಂಡು, ಆರ್ಥಿಕ ಚಟುವಟಿಕೆ

        ಕೈಗೊಳ್ಳುತ್ತಿರುವ ಬಗ್ಗೆ ಮತ್ತು ಆರ್ಥಿಕವಾಗಿ ಪ್ರಗತಿಯಾಗಿರುವ ಬಗ್ಗೆ ದೃಢೀಕರಿಸಿಕೊಳ್ಳುವುದು.

  

ಇತ್ತೀಚಿನ ನವೀಕರಣ​ : 09-07-2019 11:03 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಸರ್ಕಾರದ ಸಚಿವಾಲಯ ಹಿಂದುಳಿದ ವರ್ಗಳ ಕಲ್ಯಾಣ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080